Friday, August 7, 2026
spot_imgspot_img
spot_imgspot_img

ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಇಂದು(ಜು.15) ರಜೆ ಘೋಷಣೆ

- Advertisement -
- Advertisement -

ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಅಂನವಾಡಿ ಹಾಗೂ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಇಂದು ರಜೆ ಘೋಷಿಸಿ ತಾಲೂಕಿನ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡದ ಹಲವೆಡೆ ನಿನ್ನೆಯಿಂದ ಉತ್ತಮ ಮಳೆಯಾಗುತ್ತಿದ್ದು, ಇಂದು ಆರಂಜ್‌ ಅಲರ್ಟ್ ಕೂಡ ಘೋಷಿಸಲಾಗಿದೆ. ತಾಲೂಕಿನಲ್ಲಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ.

- Advertisement -

Related news

error: Content is protected !!