Wednesday, July 22, 2026
spot_imgspot_img
spot_imgspot_img

ಭಾರೀ ಮಳೆ: ಇಂದು ದ.ಕ. ಜಿಲ್ಲೆಯ ಶಾಲಾ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

- Advertisement -
- Advertisement -

ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಜು.17ರಂದು ದ.ಕ. ಜಿಲ್ಲೆಯ ಶಾಲಾ ಹಾಗೂ ಪಿಯು ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ದ.ಕ. ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜು.17ರಂದು ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗು ಪಿಯು ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

- Advertisement -

Related news

error: Content is protected !!