- Advertisement -
- Advertisement -



ವಿಟ್ಲ: ರಸ್ತೆಯಲ್ಲಿ ನಡೆದುಕೊಂಡು ಹೋಗುವ ಪಾದಚಾರಿ ಮಹಿಳೆಗೆ ಹಿಂದಿನಿಂದ ಬಂದ ಸ್ಕೂಟರ್ ಸವಾರನೊರ್ವ ಡಿಕ್ಕಿ ಹೊಡೆದ ಘಟನೆ ವಿಟ್ಲ ಕೆ.ಎಸ್.ಟಿ.ಸಿ ಬಸ್ ನಿಲ್ದಾಣದ ಸಮೀಪದ ರಸ್ತೆಯ ಮುಂಭಾಗ ನಡೆದಿದೆ.
ರಸ್ತೆಗೆ ಬಿದ್ದ ಮಹಿಳೆಯನ್ನು ಸ್ಥಳೀಯರು ಕೂಡಲೇ ವಿಟ್ಲ ಗ್ರಾಮೀಣ ಆರೋಗ್ಯ ಕೇಂದ್ರಕ್ಕೆ ರವಾನಿಸಿ. ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ವಿಟ್ಲದ ಆಭರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕಾಶಿಮಠ ನಿವಾಸಿ ಭವ್ಯ ಎಂಬುವರು ಕೆಲಸ ಮುಗಿಸಿ ತನ್ನ ಮನೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಘಟನೆ ನಡೆದಿದೆ. ಸ್ಕೂಟರ್ ಸವಾರನಿಗೂ ಗಾಯವಾಗಿದೆ ಎಂದು ತಿಳಿದು ಬಂದಿದೆ.
- Advertisement -








