Tuesday, June 23, 2026
spot_imgspot_img
spot_imgspot_img

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ: ಸುರತ್ಕಲ್ ಪೊಲೀಸ್‌ ಠಾಣಾ ವ್ಯಾಪ್ತಿಯ ಹಲವೆಡೆ NIA ದಾಳಿ

- Advertisement -
- Advertisement -

ಸುರತ್ಕಲ್: ಸಂಘ ಪರಿವಾರದ ಕಾರ್ಯಕರ್ತ, ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಯ ಅಧಿಕಾರಿಗಳು ಶನಿವಾರ ಬೆಳಗ್ಗೆ ಬಜೆ ಮತ್ತು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹಲವೆಡೆ ದಾಳಿ ಮಾಡಿದ್ದಾರೆ.

ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮನೆ ಸೇರಿದಂತೆ ಸುಮಾರು 13 ಕಡೆಗಳಲ್ಲಿ ಎನ್ ಐ ಎ ಅಧಿಕಾರಿಗಳು ಇಂದು ಬೆಳಗ್ಗೆ ಆರು ಗಂಟೆಯ ಸುಮಾರಿಗೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!