Sunday, August 30, 2026
spot_imgspot_img
spot_imgspot_img

ಧರ್ಮಸ್ಥಳ: ಹೆಣ ಹೂತಿಟ್ಟರುವ ಪ್ರಕರಣ 10 ನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರ

- Advertisement -
- Advertisement -

ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 10ನೇ ಗುರುತಿನ ಉತ್ಪನನದಲ್ಲಿ ಏನೂ ಸಿಕ್ಕಿಲ್ಲ ಅನ್ನುವ ಮಾಹಿತಿ ಲಭ್ಯವಾಗಿದೆ. 6ಅಡಿ ಆಳ ತೋಡಿದರೂ ಯಾವುದೇ ಕಳೇಬರ ಪತ್ತೆಯಾಗಿಲ್ಲ ಅನ್ನುವ ಮಾಹಿತಿ ಲಭ್ಯವಾಗಿದೆ.ಆರಂಭದಲ್ಲಿ ಮಳೆಯ ಕಾರಣದಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದ್ದರೂ ಕಾರ್ಮಿಕರು ನಿರಂತರವಾಗಿ ಶ್ರಮಿಸಿದ್ದರಿಂದ ಉತ್ಪನನ ಪೂರ್ಣಗೊಂಡಿದೆ. ಈ ಮೂಲಕ ಸೋಮವಾರ 11ನೇ ಗುರುತಿನಲ್ಲಿ ಶೋಧ ಕಾರ್ಯ ನಡೆಯಲಿದೆ.

- Advertisement -

Related news

error: Content is protected !!