- Advertisement -
- Advertisement -



ಮಣಿಪಾಲ: ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಣಿಪಾಲ ಸಮೀಪ ನಡೆದಿದೆ.ಆತ್ಮಹತ್ಯೆಗೆ ಶರಣಾದ ವ್ಯಕ್ತಿ ರಮೇಶ್ ನಾಯ್ಕ ಎಂದು ತಿಳಿದು ಬಂದಿದೆ.ರಮೇಶ್ ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








