Saturday, July 5, 2025
spot_imgspot_img
spot_imgspot_img

ಜಾಗತಿಕ ಬಂಟ ಸಂಘಗಳ ಒಕ್ಕೂಟದಿಂದ ಕೆ. ಡಿ. ಶೆಟ್ಟಿಯವರಿಗೆ ಸನ್ಮಾನ

- Advertisement -
- Advertisement -

ಮಂಗಳೂರು: ಜಾಗತಿಕ ಬಂಟ ಸಂಘಗಳ ಒಕ್ಕೂಟ ( ರಿ ) ದ.ಕ. ನೇತೃತ್ವದಲ್ಲಿ ನಡೆದ ಮಂಗಳೂರು ಸಮಾಜ ಕಲ್ಯಾಣ ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಕುಸುಮೋಧರ ದೇರಣ್ಣ ಶೆಟ್ಟಿ (ಕೆ. ಡಿ. ಶೆಟ್ಟಿ) ಇವರನ್ನು ಸನ್ಮಾನಿಸಲಾಯಿತು.

- Advertisement -

Related news

error: Content is protected !!