Sunday, August 2, 2026
spot_imgspot_img
spot_imgspot_img

ಧರ್ಮಸ್ಥಳ: ನೂರಾರು ಶವ ಹೂತಿಟ್ಟ ಪ್ರಕರಣ; 13ನೇ ಗುರುತಿನ ಸ್ಥಳದಲ್ಲಿ ಜಿಪಿಆರ್ ಯಂತ್ರ ಬಳಸಿ ಪರಿಶೀಲನೆಗೆ ಮುಂದಾದ ಎಸ್.ಐ.ಟಿ

- Advertisement -
- Advertisement -

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನೂರಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ ಪ್ರಕರಣದ ತನಿಖೆಯಲ್ಲಿ ಅತ್ಯಂತ ಮಹತ್ವದ ಬೆಳವಣಿಗೆ ನಡೆದಿದ್ದು, ಜಿ.ಪಿ.ಆರ್ ಯಂತ್ರವನ್ನು ಉಪಯೋಗಿಸಿ ಎಸ್‌ಐಟಿ ತನಿಖೆ ಆರಂಭಿಸಿದೆ.

ಇಂದು(ಆ.11) ಎಸ್.ಐ.ಟಿ ತಂಡ ಹಾಗೂ ಜಿ.ಪಿ.ಆರ್ ತಜ್ಞರ ತಂಡ ಸಾಕ್ಷಿ ದೂರುದಾರ ಗುರುತಿಸಿದ 13ನೆಯ ಸ್ಥಳದಲ್ಲಿ ಜಿ.ಪಿ. ಆರ್ ನಿಂದ ಪರಿಶೀಲನೆಗೆ ಸಿದ್ಧತೆಗಳು ನಡೆದಿದ್ದು, ಜಿ.ಪಿ.ಆ‌ರ್ ಯಂತ್ರವನ್ನು ನೇತ್ರಾವತಿ ಸ್ನಾನಘಟ್ಟದ ಸಮೀಪ ಗುರುತಿಸಿದ 13ನೆಯ ಸ್ಥಳಕ್ಕೆ ತರಲಾಗಿದ್ದು ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!