Thursday, June 4, 2026
spot_imgspot_img
spot_imgspot_img

ಉಡುಪಿ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

- Advertisement -
- Advertisement -

ಉಡುಪಿ: ಕಟಪಾಡಿಯ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಅಲೆವೂರು ಗ್ರಾಮದ ಜೋಡುರಸ್ತೆಯ ಬಾಡಿಗೆ ಮನೆಯೊಂದರ ವಾಸಿಸುತ್ತಿದ್ದ ವ್ಯಕ್ತಿಯೋರ್ವರು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

ನಾಪತ್ತೆಯಾದ ವ್ಯಕ್ತಿಯನ್ನು ನಿವಾಸಿ ರಾಮ ಕುಲಾಲ್ (41) ಎಂದು ಗುರುತಿಸಲಾಗಿದೆ.

ರಾಮ ಕುಲಾಲ್ ಎಂಬವರು ಆಗಸ್ಟ್ 11ರಂದು ಮನೆಯಿಂದ ಹೊರಗೆ ಹೋದವರು ವಾಪಾಸುಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 7 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪಿ.ಐ ಮೊ.ನಂ:9480805448, ಪಿ.ಎಸ್.ಐ ಮೊ.ನಂ: 9480805475 ಹಾಗೂ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ:0820-2526444ನ್ನು ಸಂಪರ್ಕಿಸಬಹುದು ಎಂದು ಮಣಿಪಾಲ ಪೊಲೀಸ್‌ ಠಾಣೆ ಸಹಾಯಕ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!