Thursday, June 4, 2026
spot_imgspot_img
spot_imgspot_img

ಧರ್ಮಸ್ಥಳ: ನೂರಾರೂ ಶವ ಹೂತಿಟ್ಟ ಪ್ರಕರಣ; ಎಸ್.ಐ.ಟಿಯಿಂದ ಮುಸುಕುಧಾರಿಯ ಬಂಧನ

- Advertisement -
- Advertisement -

ಬೆಳ್ತಂಗಡಿ : ನೂರಾರೂ ಶವ ಹೂತಿಟ್ಟ ಪ್ರಕರಣದ ದೂರುದಾರನನ್ನು ಎಸ್‌.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಆ.22 ರಂದು ಮಂಗಳೂರು ಸಕ್ಷಮ ಪ್ರಾಧಿಕಾರದಿಂದ ಪ್ರೊಟೆಕ್ಷನ್ ಕಾಯ್ದೆಯನ್ನು ರದ್ದು ಮಾಡಿದ್ದು. ಆ.23 ರಂದು ಬೆಳಗ್ಗೆ ಬಂಧಿಸಿ 11 ಗಂಟೆಗೆ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆ ಎಂದು ಎಸ್.ಐ.ಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

- Advertisement -

Related news

error: Content is protected !!