Sunday, November 1, 2026
spot_imgspot_img
spot_imgspot_img

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ಗ್ರಾ.ಪಂ.ಸದಸ್ಯ ಮಹಮ್ಮದ್ ಇಕ್ಬಾಲ್ ಸದಸ್ಯತ್ವ ರದ್ದು

- Advertisement -
- Advertisement -

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಬೆಳ್ಳಾರೆ ಗ್ರಾಮ ಪಂಚಾಯತ್ 1 ನೇ ವಾರ್ಡ್ ಚುನಾಯಿತ ಸದಸ್ಯ ಕೆ.ಮಹಮ್ಮದ್ ಇಕ್ಬಾಲ್ ಇವರು 2024-25 ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆಯ ಘೋಷಣೆಯನ್ನು ನಿಗದಿತ ಅವಧಿಯೊಳಗೆ ದಾಖಲು ಮಾಡದೇ ಇರುವ ಕಾರಣ, ರಾಜ್ಯ ಚುನಾವಣಾ ಆಯೋಗವು ಉಲ್ಲೇಖದ ಆದೇಶದಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 43(ಬಿ)(4)ರಡಿ ಗ್ರಾಮ ಪಂಚಾಯತ್‌ ಸದಸ್ಯತ್ವದಿಂದ ತೆಗೆದುಹಾಕಿ ಹಾಗೂ ಅವರ ಸದಸ್ಯ ಸ್ಥಾನವು ಖಾಲಿ ಎಂದು ಘೋಷಿಸಿದೆ.ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಬಂಧಿತರಾದ ಬಳಿಕ ಅವರು ಜೈಲಿನಲ್ಲಿದ್ದಾರೆ.

- Advertisement -

Related news

error: Content is protected !!