Friday, June 5, 2026
spot_imgspot_img
spot_imgspot_img

ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಝೀರೋ ಟ್ರಾಫಿಕ್ ಆಂಬುಲೆನ್ಸ್ ಪಯಣ

- Advertisement -
- Advertisement -

ಪುತ್ತೂರು: ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಝೀರೋ ಟ್ರಾಫಿಕ್ ಆಂಬುಲೆನ್ಸ್ ಪಯಣ


ಶ್ವಾಸಕೋಶದ ಸಮಸ್ಯೆಯಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿರುವ ಸಕಲೇಶಪುರದ ಅರೇಹಳ್ಳಿ ಮೂಲದ ೨೨ ರ‍್ಷದ ಸುಹನಾ ಎಂಬಾಕೆಯನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ವಿಶೇಷ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ವೈದೇಹಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಪುತ್ತೂರು ಸಂಚಾರ ಪೊಲೀಸರು ನಗರ ವ್ಯಾಪ್ತಿಯಲ್ಲಿ ಆಂಬುಲೆನ್ಸ್ ನ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು.


ಆಂಬುಲೆನ್ಸ್ ಸಾಗಿ ಬರುವ ರಸ್ತೆಯಲ್ಲಿ ಆಯಾ ಊರಿನ ನಾಗರಿಕರು ಹಾಗೂ ಸಂಘಟನೆಗಳ ಕಾರ್ಯಕರ್ತರು ಆಂಬುಲೆನ್ಸ್ ಸುಗಮವಾಗಿ ಸಾಗಲು ಅನುವು ಮಾಡಿಕೊಟ್ಟರು.


ಆಂಬುಲೆನ್ಸ್ ಸಾಗುವ ಮಾರ್ಗ:
ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ಉಪ್ಪಿನಂಗಡಿ – ಗುರುವಾಯನಕೆರೆ – ಬೆಳ್ತಂಗಡಿ – ಉಜಿರೆ – ಚಾರ್ಮಾಡಿ – ಬಂಕಲ್ ಹ್ಯಾಂಡ್ ಪೋಸ್ಟ್ – ಗೋಣಿಬೀಡು – ಬೇಲೂರು – ಹಾಸನ – ಯಶವಂತುರ – ಹೆಬ್ಬಾಳ – ರಾಮಮೂರ್ತಿನಗರ – ಟಿನ್ ಫ್ಯಾಕ್ಟರಿ – ಮಹದೇವಪುರ – ವೈದೇಹಿ ಆಸ್ಪತ್ರೆ

- Advertisement -

Related news

error: Content is protected !!