Sunday, August 2, 2026
spot_imgspot_img
spot_imgspot_img

ಮಲ್ಪೆ: ಟಾಸ್ಕ್ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

- Advertisement -
- Advertisement -

ಮಲ್ಪೆ: ಟಾಸ್ಕ್ ಹೆಸರಿನಲ್ಲಿ ಲಕ್ಷಾಂತರ ರೂ. ಆನ್‌ಲೈನ್ ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಸ್ಕ್ ಪೂರೈಸಿದರೆ ಹೆಚ್ಚಿನ ಹಣ ನೀಡುವುದಾಗಿ ನಂಬಿಸಿದ ಅಪರಿಚಿತರು, ಮೂಯಿಮ(25) ಅವರಿಂದ ಆ.24ರಿಂದ 27ರವರೆಗೆ ವಿವಿಧ ಹಂತಗಳಲ್ಲಿ 5,70,000ರೂ. ಹಣವನ್ನು ಆನ್‌ಲೈನ್ ಮೂಲಕ ಪಡೆದು ನಂಬಿಸಿ ವಂಚನೆ ಮಾಡಿರುವುದಾಗಿ ದೂರಲಾಗಿದೆ.

- Advertisement -

Related news

error: Content is protected !!