Sunday, June 21, 2026
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 35 ಮಂದಿಗೆ ಕೊರೊನಾ ಸೋಂಕು. ಜಿಲ್ಲೆಯಲ್ಲಿ ಇಂದು 2 ಸಾವು.

- Advertisement -
- Advertisement -

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 35 ಮಂದಿಗೆ ಸೋಂಕು ತಗುಲಿದೆ.66 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 32029 ಆಗಿದ್ದು, ಇಲ್ಲಿಯವರೆಗೆ 30877 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.433 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 715 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.

- Advertisement -

Related news

error: Content is protected !!