- Advertisement -
- Advertisement -
ವಿಟ್ಲ ಪೊಲೀಸ್ ಠಾಣೆಗೆ ದೂರು



ವಿಟ್ಲ: ಯುವತಿರೋರ್ವಳು ಕೆಲಸ ಮುಗಿಸಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ಯುವಕನೋರ್ವ ಅನುಚಿತ ವರ್ತನೆ ತೂರಿದ ಘಟನೆ ನಿನ್ನೆ ಸಂಜೆ ವಿಟ್ಲದಲ್ಲಿ ನಡೆದಿದೆ.ಈ ಬಗ್ಗೆ ಯುವತಿ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವಿಟ್ಲ ಸರಕಾರಿ ಆಸ್ಪತ್ರೆಯ ರಸ್ತೆಯಲ್ಲಿ ಯುವತಿರೋರ್ವಳು ಕೆಲಸ ಮುಗಿಸಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸ್ಕೂಟರ್ ನಲ್ಲಿ ಹೆಲ್ಮೆಟ್ ಹಾಕಿ ಕೊಂಡು ಬಂದ ಅಪರಿಚಿತ ಯುವಕನೋರ್ವ ಯುವತಿಯ ಮೇಲೆ ಕೈ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಇನ್ನು ವಿಷಯ ತಿಳಿಯುತ್ತಿದ್ದಂತೆ ಠಾಣೆಗೆ ಹಿಂದೂ ಸಂಘಟನೆಯ ಪ್ರಮುಖರು ಠಾಣೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.ವಿಟ್ಲ ಪೊಲೀಸರು ತನಿಖೆ ನಡೆಸುತಿದ್ದಾರೆ.
- Advertisement -








