Saturday, September 5, 2026
spot_imgspot_img
spot_imgspot_img

ಪುತ್ತೂರು: ನೇಣು ಬಿಗಿದು ಪುರೋಹಿತ ಸುರೇಶ್ ನಕ್ಷತ್ರಿತ್ತಾಯ ಆತ್ಮಹತ್ಯೆ

- Advertisement -
- Advertisement -

ಪುತ್ತೂರು: ಹೊಟ್ಟೆ ನೋವು ಗುಣವಾಗಿಲ್ಲ ಎಂದು ಚಿಂತೆಯಿಂದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಕುರಿಯ ಗ್ರಾಮದ ಕೈಂತಿಲ ಎಂಬಲ್ಲಿ ನಡೆದಿದೆ.

ಮೃತರ ಪತ್ನಿ ನೀಡಿದ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!