- Advertisement -
- Advertisement -

ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿಯಲ್ಲಿ ಮಲ್ಲಿಕಾ ಜೆ ರೈರವರಿಗೆ ರಾಜ್ಯಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ ಲಭಿಸಿದೆ.
ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದಕ್ಷಿಣ ಕನ್ನಡ, ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ವತಿಯಿಂದ ನಡೆದ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿಯಲ್ಲಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ಅಧ್ಯಕ್ಷೆ ಗುಂಡ್ಯಡ್ಕ ಮಲ್ಲಿಕಾ ಜೆ ರೈರವರು ತಮ್ಮ ಚುಟುಕುಗಳನ್ನು ಪ್ರಸ್ತುತಪಡಿಸಿ ರಾಜ್ಯಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿಯನ್ನು ಗಣ್ಯರ ಸಮ್ಮುಖದಲ್ಲಿ ಸ್ವೀಕರಿಸಿದರು.
- Advertisement -








