Saturday, June 20, 2026
spot_imgspot_img
spot_imgspot_img

ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಜನವರಿಗೆ ಮುಂದೂಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ನವದೆಹಲಿ : ನಟಿ ರಾಗಿಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ ನಂತರ ರಾಗಿಣಿ ಪರ ವಕೀಲರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.

ಇಂದು ಅರ್ಜಿಯ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು, ಜಾಮೀನು ಅರ್ಜಿಯನ್ನು ಜನವರಿಗೆ ಮುಂದೂಡಿಕೆ ಮಾಡಿದೆ. ಈ ಮೂಲಕ ಈ ವರ್ಷ ನಟಿ ರಾಗಿಣಿಗೆ ಜೈಲಿನಿಂದ ಬಿಡುಗಡೆ ಭಾಗ್ಯವಿಲ್ಲ ಎಂಬಂತೆ ಆಗಿದೆ. ಅಲ್ಲದೇ ಹೊಸ ವರ್ಷವನ್ನು ಜೈಲಿನಲ್ಲಿಯೇ ಆಚರಿಸುವಂತೆ ಆಗಿದೆ.

- Advertisement -

Related news

error: Content is protected !!