Thursday, July 23, 2026
spot_imgspot_img
spot_imgspot_img

ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ಮೋದಿಯವರ 75ನೇ ಜನ್ಮದಿನದ ಹಿನ್ನಲೆ ವಿಶೇಷ ಪೂಜೆ

- Advertisement -
- Advertisement -

ವಿಟ್ಲ: ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 75 ನೇ ಜನ್ಮದಿನದ ಹಿನ್ನಲೆಯಲ್ಲಿ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.

ಭಾರತದ ಅಭಿವೃದ್ಧಿಗೆ ಅವಿಶ್ರಾಂತವಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಶ್ರೇಯೋಭಿವೃದ್ಧಿಗಾಗಿ, ಉತ್ತಮ ಆರೋಗ್ಯಗೋಸ್ಕರ, ಅವರಿಗೆ ಇನ್ನಷ್ಟೂ ಶಕ್ತಿ ತುಂಬಲು ವಿಶೇಷ ಪೂಜೆಯನ್ನು ನಡೆಸಲಾಯಿತು.

- Advertisement -

Related news

error: Content is protected !!