- Advertisement -
- Advertisement -




ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಸ್ತಾಕ್ ಉತ್ಸವಕ್ಕೆ ಚಾಲನೆ ನೀಡಿದ್ದಾರೆ.ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಿದ್ದಾರೆ.
ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಬಾನು ಮುಷ್ತಾಕ್ ಅವರು ಈ ಬಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ.
- Advertisement -








