Friday, June 19, 2026
spot_imgspot_img
spot_imgspot_img

ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

- Advertisement -
- Advertisement -

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಪ್ರಕರಣ ಸಂಬಂಧಪಟ್ಟಂತೆ ಮಂಗಳೂರು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಮ್ಮ ವಕೀಲರ ಮೂಲಕ ಸಲ್ಲಿಕೆ ಮಾಡಲಾಗಿತ್ತು.

ಈ ನಿರೀಕ್ಷಣಾ ಜಾಮೀನು ಅರ್ಜಿ ಆಕ್ಷೇಪಣೆ ಸಲ್ಲಿಸಲು ಸೆ.27 ರಂದು ಪಬ್ಲಿಕ್ ಪ್ರಾಸಿಕ್ಯೂಟರ್ ಸಮಯ ಕೇಳಿದ್ದರಿಂದ ನ್ಯಾಯಾಧೀಶರು ಆಕ್ಷೇಪಣೆ ಸಲ್ಲಿಸಲು ಮುಂದಿನ ಸೆ.30 ಕ್ಕೆ ಮುಂದೂಡಿದ್ದಾರೆ.

- Advertisement -

Related news

error: Content is protected !!