Saturday, July 25, 2026
spot_imgspot_img
spot_imgspot_img

ಪಡುಬಿದ್ರಿ: ಅಪರಿಚಿತ ವಾಹನ ಡಿಕ್ಕಿ – ಬೈಕ್ ಸವಾರ ಮೃತ್ಯು

- Advertisement -
- Advertisement -

ಪಡುಬಿದ್ರೆ: ಸಮೀಪದ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಬೆಳಗಿನ ಜಾವ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತ ಬೈಕ್ ಸವಾರನ ಗುರುತು ಇನ್ನೂ ಪತ್ತೆಯಾಗಿಲ್ಲ. ಉಡುಪಿ ಕಡೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಪುತ್ತೂರು ನೋಂದಣಿ ಇರುವ ಬೈಕಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ.

- Advertisement -

Related news

error: Content is protected !!