Friday, June 5, 2026
spot_imgspot_img
spot_imgspot_img

ಬೈಂದೂರು: ತೋಡಿಗೆ ಬಿದ್ದು ವ್ಯಕ್ತಿ ಮೃತ್ಯು

- Advertisement -
- Advertisement -

ಬೈಂದೂರು: ತೋಡಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಯಡ್ತರೆ ಗ್ರಾಮದ ಅಂತಾ‌ರ್ ಗದ್ದೆ ತೂದಳ್ಳಿ ಹೊಳೆಯ ಬದಿ ನಡೆದಿದೆ.

ಮೃತರನ್ನು ನಾಗಪ್ಪ ಭಂಡಾರಿ(73) ಎಂದು ಗುರುತಿಸಲಾಗಿದೆ.

ಇವರು ಗದ್ದೆಯ ನೀರು ಕಡಿಯುವಾಗ ಆಕಸ್ಮಿಕವಾಗಿ ಆಯತಪ್ಪಿ ಕಾಲು ಜಾರಿ ತೋಡಿಗೆ ಬಿದ್ದು ಮಳೆಯ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!