Tuesday, July 28, 2026
spot_imgspot_img
spot_imgspot_img

27 ಗ್ರಾಮ ಪಂಚಾಯ್ತಿಗಳು ಚುನಾವಣಾ ಪ್ರಕ್ರಿಯೆಯಿಂದ ಔಟ್!!!

- Advertisement -
- Advertisement -

ಬೆಂಗಳೂರು: ರಾಜ್ಯದ ಒಟ್ಟು 5,976 ಗ್ರಾಮ ಪಂಚಾಯ್ತಿಗಳ ಪೈಕಿ 5,762 ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ಘೋಷಣೆಯಾಗಿತ್ತು. ಇದೀಗ ಒಂದಷ್ಟು ಗ್ರಾಮ ಪಂಚಾಯ್ತಿಗಳನ್ನು ಚುನಾವಣಾ ಪ್ರಕ್ರಿಯೆಯಿಂದ ಕೈಬಿಡಲಾಗಿದೆ.

ಕೆಲ ಗ್ರಾಮ ಪಂಚಾಯ್ತಿಗಳನ್ನು ನಗರ ಸ್ಥಳೀಯ ಸಂಸ್ಥೆಗಳಾಗಿ ಪರಿವರ್ತಿಸಲು ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ಹೀಗಾಗಿ ಚುನಾವಣಾ ಆಯೋಗ ತನ್ನ ಹೊಸ ಸೂಚನೆಯಲ್ಲಿ ವಿವಿಧ ಜಿಲ್ಲೆಗಳ 27 ಗ್ರಾಮ ಪಂಚಾಯ್ತಿಗಳನ್ನು ಚುನಾವಣಾ ಪ್ರಕ್ರಿಯೆಯಿಂದ ಕೈಬಿಟ್ಟಿದೆ.

- Advertisement -

Related news

error: Content is protected !!