- Advertisement -
- Advertisement -




ವಿಟ್ಲ: ವಿಟ್ಲದ ಭಗವಾನ್ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ ತುಲಾ ಸಂಕ್ರಮಣದ ಪ್ರಯುಕ್ತ ಅಕ್ಟೋಬರ್ 17ರಂದು ಶುಕ್ರವಾರ ಬೆಳಗ್ಗೆ 8ಗಂಟೆಯಿಂದ ಸಂಜೆ 7ಗಂಟೆಯವರೆಗೆ ಕ್ಷೇತ್ರಪಾಲ ಹಾಗೂ ನಾಗನ ಸನ್ನಿಧಿಯಲ್ಲಿ ವಿಶೇಷವಾದ ಪೂಜೆ ನಡೆಯಲಿದೆ.
ಈ ಪ್ರಯುಕ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
- Advertisement -








