- Advertisement -
- Advertisement -




ಧ್ವನಿ ಬೆಳಕು ಸಂಯೋಜಕರ ಒಕ್ಕೂಟ ಇದರ ವಿಟ್ಲ ವಲಯದ ವತಿಯಿಂದ ಅ. 25 ರಂದು ನಡೆಯಬೇಕಿದ್ದ ಪುರುಷರ ಮತ್ತು ಮಳೆಯರ ಮುಕ್ತ ಪ್ರೊ ಮಾದರಿಯ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಟ್ಲ ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆಯಲ್ಲಿ ಸಂಜೆ 4 ಗಂಟೆಗೆ ಪ್ರಾರಂಭ ವಾಗಲಿರುವ ಪುರುಷರ ಮತ್ತು ಮಳೆಯರ ಮುಕ್ತ ಪ್ರೊ ಮಾದರಿಯ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟವನ್ನು ಮುಂದೂಡಲಾಗಿದೆ. ಎಲ್ಲಾ ಕ್ರೀಡಾ ಪಟುಗಳು, ಕ್ರೀಡಾಭಿಮಾನಿಗಳು ಸಹಕರಿಸುವಂತೆ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
- Advertisement -








