Wednesday, July 22, 2026
spot_imgspot_img
spot_imgspot_img

ಮಂಗಳೂರು: ಟಿಸಿಎಸ್ ಗ್ರಾಮೀಣ ಮಾಹಿತಿ ಮತ್ತು ತಂತ್ರಜ್ಞಾನ ಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ತಾತ್ವಿಕ್ ಡಿ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ

- Advertisement -
- Advertisement -

ಮಂಗಳೂರು: ಟಿಸಿಎಸ್ ಗ್ರಾಮೀಣ ಮಾಹಿತಿ ಮತ್ತು ತಂತ್ರಜ್ಞಾನ ಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ತಾತ್ವಿಕ್ ಡಿ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕಪಿತಾನಿ ಯೋ ಇಂಗ್ಲಿಷ್ ಮಿಡಿಯಾಮ್ ಸ್ಕೂಲ್ ಕಂಕನಾಡಿಯಲ್ಲಿ ನಡೆದ ಟಿಸಿಎಸ್ ಗ್ರಾಮೀಣ ಮಾಹಿತಿ ಮತ್ತು ತಂತ್ರಜ್ಞಾನ ಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಒಡಿಯೂರು ಶ್ರೀ ಗುರುದೇವ್‌ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ತಾತ್ವಿಕ್ ಡಿ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಮತಿ ಸಾಯೀಶ್ವರಿ ಮತ್ತು ಶ್ರೀ ದಿನೇಶ್ ಶೆಟ್ಟಿ ಪಟ್ಲಗುತ್ತು ಇವರ ಪುತ್ರ.

- Advertisement -

Related news

error: Content is protected !!