Wednesday, July 22, 2026
spot_imgspot_img
spot_imgspot_img

ಮಂಗಳೂರು: ವಿ.ಎನ್ ಸುದರ್ಶನ್ ಪಡಿಯಾರ್‌ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

- Advertisement -
- Advertisement -

ಮಂಗಳೂರು: ಸಮಾಜ ಸೇವೆಗೆ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿಟ್ಲದ ವಿ.ಎನ್ ಸುದರ್ಶನ್ ಪಡಿಯಾರ್‌ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಅಂತರಾಷ್ಟ್ರೀಯ ಲಯನ್ಸ್ ಕ್ಲಬ್ ಜಿಲ್ಲೆ 317 D ಇದರ ಜಿಲ್ಲಾ ಸಂಪರ್ಕ ಅಧಿಕಾರಿಯಾದ ವಿ.ಎನ್ ಸುದರ್ಶನ್ ಪಡಿಯಾರ್ 2025-26 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

- Advertisement -

Related news

error: Content is protected !!