Sunday, September 6, 2026
spot_imgspot_img
spot_imgspot_img

ಮಂಗಳೂರಿನ ನಟೋರಿಯಸ್ ರೌಡಿಶೀಟರ್ ನೌಫಲ್ ಅಲಿಯಾಸ್ ನೌಫ ಮರ್ಡರ್…!

- Advertisement -
- Advertisement -

ಉಪ್ಪಳದ ರೈಲ್ವೇ ಹಳಿಯಲ್ಲಿ ಶವ ಪತ್ತೆ

ಮಂಗಳೂರಿನ ನಟ್ವೋರಿಯಸ್ ರೌಡಿ ಶಿಟರ್ ನೌಫಲ್ ಅಲಿಯಾಸ್ ನೌಫನ ಶವ ಉಪ್ಪಳದ ರೈಲ್ವೇ ಹಳಿಯಲ್ಲಿ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಉಪ್ಪಳದ ರೈಲ್ವೆ ಟ್ರಾಕ್ ನಲ್ಲಿ ಶವ ಬಿದಿದ್ದು ಕೊಲೆಯಾಗಿರಬಹುದು ಎಂದು ಶಂಕೆಯಿದೆ. ಸ್ಥಳಕ್ಕೆ ಕೇರಳ ಪೋಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಕೊಲೆಯಾದ ನೌಫಲ್ ನ ವಿರುದ್ದ ಮಂಗಳೂರು ಮತ್ತು ದ.ಕ ಜಿಲ್ಲೆಯಲ್ಲಿ ಅನೇಕ ಕೊಲೆ ಹಾಗೂ ಕೊಲೆಯತ್ನ ಪ್ರಕರಣಗಳಿವೆ.ಈತ ಮಂಗಳೂರಿನ ಫೈಸಲ್ ನಗರದ ನವಾಸಿಯಾಗಿರುತ್ತಾನೆ.

- Advertisement -

Related news

error: Content is protected !!