Thursday, July 23, 2026
spot_imgspot_img
spot_imgspot_img

ಬಂಟ್ವಾಳ: ಕಂಬಳ ಸಂಘಟಕ ತಿರುವೈಲುಗುತ್ತು ನವೀನ್ ಚಂದ್ರ ಆಳ್ವರಿಗೆ ಪುತ್ರ ವಿಯೋಗ; ಅಭಿಷೇಕ್ ಆಳ್ವ ಮೃತದೇಹ ಶಾಂಭವಿ ನದಿ ಕಿನಾರೆಯಲ್ಲಿ ಪತ್ತೆ…!

- Advertisement -
- Advertisement -

ಪುತ್ತೂರು: ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (30) ಮೃತದೇಹ ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಶಾಂಭವಿ ನದಿ ಕಿನಾರೆಯಲ್ಲಿ ಶುಕ್ರವಾರ (ನ.07) ಮುಂಜಾನೆ ಪತ್ತೆಯಾಗಿದೆ.

ಕಂಬಳ ಪ್ರೇಮಿಯಾಗಿದ್ದ ಅಭಿಷೇಕ್ ಆಳ್ವ ತಂದೆಯ ಉದ್ಯಮವನ್ನು ನೋಡಿಕೊಳ್ಳುತ್ತಿದ್ದರು. ಪ್ರಸ್ತುತ ನೆಲ್ಯಾಡಿಯ ಚರಣ್ ಬಾರ್ & ರೆಸ್ಟೋರೆಂಟ್ ಅನ್ನು ಲೀಜ್‌ಗೆ ಪಡೆದು ಉದ್ಯಮ ನಡೆಸುತ್ತಿದ್ದರು. ಅಭಿಷೇಕ್ ನಾಪತ್ತೆ ಕುರಿತು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

- Advertisement -

Related news

error: Content is protected !!