Friday, September 4, 2026
spot_imgspot_img
spot_imgspot_img

ಮಂಗಳೂರು: ಹೊತ್ತಿ ಉರಿದ ಕಾರು

- Advertisement -
- Advertisement -

ಮಂಗಳೂರು: ನಗರದ ನಂತೂರು ಬಳಿ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ.ಬಿಳಿ ಬಣ್ಣದ ಹುಂಡೈ ವೆರ್ನ ಕಾರಿನಲ್ಲಿ ದಾರಿ ಮಧ್ಯೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ ಎಂದು ತಿಳಿದು ಬಂದಿದೆ.

ಪಾಲಿಕೆಯ ನೀರು ಸರಬರಾಜು ಟ್ಯಾಂಕರ್ ಸ್ಥಳಕ್ಕೆ ಆಗಮಿಸಿದೆ. ಟ್ಯಾಂಕ‌ರ್ ಸಿಬ್ಬಂದಿ ನೀರು ಹಾಯಿಸುವ ಮೂಲಕ ಕಾರಿನಲ್ಲಿ ಉಂಟಾದ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.ಘಟನೆಗೆ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ. ಘಟನಾ ಸ್ಥಳದಲ್ಲಿ ಸಂಚಾರಿ ಪೊಲೀಸರು ಧಾವಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!