Saturday, September 12, 2026
spot_imgspot_img
spot_imgspot_img

ಸುಳ್ಯ: ಚಲಿಸುತ್ತಿದ್ದ ಕಾರಿಗೆ ಅಡ್ಡ ಬಂದ ಕಾಡು ಹಂದಿ; ಕಾರು ಪಲ್ಟಿ, ಚಾಲಕನಿಗೆ ಗಾಯ

- Advertisement -
- Advertisement -

ಸುಳ್ಯ: ಚಲಿಸುತ್ತಿದ್ದ ಕಾರಿಗೆ ಕಾಡು ಹಂದಿಯೊಂದು ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಕೋಲ್ಟಾರಿನ ಕಣಕ್ಕೂರು ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ಕಾರು ಚಾಲಕ ಗಾಯಗೊಂಡಿದ್ದಾರೆ.

ಸುಳ್ಯದಿಂದ ಕೇರಳದ ಬಂದಡ್ಕ ಕಡೆಗೆ ಸಂಚರಿಸುತ್ತಿದ್ದ ಕಾರಿಗೆ ಕಾಡು ಹಂದಿ ರಸ್ತೆಗೆ ಜಿಗಿದು ಅಡ್ಡ ಬಂದಿದೆ. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಮೋರಿಯ ಕೆಳಗೆ ಉರುಳಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.

- Advertisement -

Related news

error: Content is protected !!