- Advertisement -
- Advertisement -

ಬೆಳ್ತಂಗಡಿ: ತೆಂಗಿನ ಕಾಯಿ ಕೀಳುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ತೋಟತ್ತಾಡಿ ಗ್ರಾಮದ ಕಜೆ ನಿವಾಸಿ ನಾಗೇಶ್ (47) ಎಂದು ಗುರುತಿಸಲಾಹಿದೆ.
ನ.20ರಂದು ತೆಂಗಿನ ಕಾಯಿ ಕೀಳಲು ಮರ ಹತ್ತಿದ್ದ ನಾಗೇಶ್‌ರವರು ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು ತಿಳಿದು ಬಂದಿದೆ.
- Advertisement -








