Thursday, July 23, 2026
spot_imgspot_img
spot_imgspot_img

ತೀರ್ಥಹಳ್ಳಿ: ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಮೃತ್ಯು..!

- Advertisement -
- Advertisement -

ತೀರ್ಥಹಳ್ಳಿ: ಗ್ಯಾಸ್ ಲಾರಿ ಹಾಗೂ ಬೈಕ್ ನಡುವೆ ತಡ ರಾತ್ರಿ ಭೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ತೀರ್ಥಹಳ್ಳಿ ಬಾಳೆಬೈಲು ಸಮೀಪ ನಡೆದಿದೆ.

ಮೃತರನ್ನುಇಂದಿರಾನಗರ ಹಾಗೂ ಯಡೆಹಳ್ಳಿಕೆರೆಯ ಸುದೀಪ್ ( 25) ಮತ್ತುಸುಧೀಶ್ (30) ಎಂದು ಗುರುತಿಸಲಾಗಿದೆ.

ಪಟ್ಟಣದ ಬಾಳೆಬೈಲಿನ ಆರ್ ಎಂ ಸಿ ಯಾರ್ಡ್ ಬಳಿ ತಡ ರಾತ್ರಿ 1:30 ರ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!