Wednesday, July 22, 2026
spot_imgspot_img
spot_imgspot_img

ಮಣಿಪಾಲ : ಸಿಲಿಂಡರ್ ಸ್ಪೋಟಗೊಂಡು ಹೊತ್ತಿ ಉರಿದ ಹೊಟೇಲ್‌..!

- Advertisement -
- Advertisement -

ಮಣಿಪಾಲ :ಗ್ಯಾಸ್ ಸಿಲಿಂಡರ್ ಗೆ ಆಕಸ್ಮಿಕ ಬೆಂಕಿ ತಗುಲಿ ಸ್ಪೋಟಗೊಂಡು ಖಾಸಗಿ ಹೊಟೇಲ್ ಸಂಪೂರ್ಣ ಭಸ್ಮವಾದ ಘಟನೆ ಮಣಿಪಾಲ ಆರ್‌ಎಸ್‌ಬಿ ಸಭಾಭವನದ ಸಮೀಪ ನಡೆದಿದೆ.

ಡೆಲ್ಲಿ ಡಾಬಾ ಎಂಬ ಹೊಟೇಲಿನಲ್ಲಿ ಗ್ಯಾಸ್ ಸಿಲಿಂಡರ್ ಅಕಸ್ಮಿಕವಾಗಿ ಸ್ಪೋಟಗೊಂಡು ಬೆಂಕಿ ಆವರಿಸಿದೆ. ಕೂಡಲೇ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಜೀವ ಹಾನಿ ಆಗಿಲ್ಲ ಸಂಭವಿಸಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.

- Advertisement -

Related news

error: Content is protected !!