- Advertisement -
- Advertisement -





ಪುತ್ತೂರು: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬನ್ನೂರು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಆಟೋ ರಿಕ್ಷಾ ಚಾಲಕ ಬನ್ನೂರು ನಿವಾಸಿ ಮೋಹನ್(57) ಎಂದು ಗುರುತಿಸಲಾಗಿದೆ.
ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -








