- Advertisement -
- Advertisement -



ಪ್ರತಿಷ್ಠಿತ ಅಂತರ್ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋಗೆ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿ ರಚನೆಗೆ ಚುನಾವಣೆ ನಡೆಯಿತು.
ಚುನಾವಣೆಯಲ್ಲಿ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಎಸ್.ಆರ್ ಸತೀಶ್ಚಂದ್ರ ಹಾಗೂ ಉಪಾಧ್ಯಕ್ಷರಾಗಿ ಪದ್ಮರಾಜ ಪಟ್ಟಾಜೆ ಆಯ್ಕೆಯಾದರು.
- Advertisement -








