- Advertisement -
- Advertisement -




ಡಿ. 5 ಶುಕ್ರವಾರ ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್ ಕುಮಾರ್ ಶೆಟ್ಟಿಯವರ ಪದಗ್ರಹಣ ಕಾರ್ಯಕ್ರಮ ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ತಮ್ಮ ಹಿತೈಷಿಗಳು, ಬಂಧು ಮಿತ್ರರು ಸೇರಿದಂತೆ ಎಲ್ಲರೂ ಬರಬೇಕಾಗಿ ಅಶೋಕ್ ಕುಮಾರ್ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -







