- Advertisement -
- Advertisement -





ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಗೊಳ್ತಿಲ ನಿವಾಸಿ ಪ್ರತೀಕ್ (22) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಮಾಹಿತಿ ಪ್ರಕಾರ ಅನಾರೋಗ್ಯದ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದು ಬಂದಿದ್ದು ಸರಿಯಾದ ಕಾರಣ ತನಿಖೆಯ ಬಳಿಕ ತಿಳಿಯಬೇಕಿದೆ.
- Advertisement -








