Tuesday, July 21, 2026
spot_imgspot_img
spot_imgspot_img

ಕೋಮು ದ್ವೇಷ ಭಾಷಣ ಪ್ರಕರಣ : ಕಲ್ಲಡ್ಕ ಡಾ.ಪ್ರಭಾಕರ ಭಟ್ ರಿಗೆ ಜಾಮೀನು

- Advertisement -
- Advertisement -

ಪುತ್ತೂರು: ಅ.20ರಂದು ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷದ ಮತ್ತು ಅವಮಾನಕಾರಿಯಾಗಿ ಭಾಷಣ ಮಾಡಿರುವ ಆರೋಪದಡಿ ದಾಖಲಾದ ಪ್ರಕರಣದಲ್ಲಿ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರಿಗೆ ಜಾಮೀನು ಮಂಜೂರಾಗಿದೆ.

5ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಪುತ್ತೂರು ಜಾಮೀನು ಮಂಜೂರು ಮಾಡಿದೆ.

ಡಾ. ಪ್ರಭಾಕರ್ ಭಟ್ ಪರವಾಗಿ ವಕೀಲ ಮಹೇಶ್ ಕಜೆ ವಾದಿಸಿದರು.

- Advertisement -

Related news

error: Content is protected !!