Thursday, September 24, 2026
spot_imgspot_img
spot_imgspot_img

ಪುತ್ತೂರು: ತಾವರೆ ನೀರಿನ ಟ್ಯಾಂಕ್‌ಗೆ ಬಿದ್ದು ಮಗು ಮೃತ್ಯು..!

- Advertisement -
- Advertisement -

ಪುತ್ತೂರು: ತಾವರೆ ನೀರಿನ ಟ್ಯಾಂಕ್‌ಗೆ ಒಂದೂವರೆ ವರ್ಷದ ಮಗು ಬಿದ್ದು ಮೃತಪಟ್ಟ ಘಟನೆ ಬನ್ನೂರು ನೀರ್ಪಾಜೆಯಲ್ಲಿ ನಡೆದಿದೆ.

ಮನೆಯಂಗಳದಲ್ಲಿ ಮಗುವಿಗೆ ಊಟ ಕೊಡುತ್ತಿದ್ದ ತಾಯಿ ಮನೆಯೊಳಗೆ ಹೋಗಿ ಬರುತ್ತಿದ್ದಂತೆ ಮಗು ನಾಪತ್ತೆಯಾಗಿದೆ. ಹುಡುಕಾಡಿದಾಗ ಮನೆಯಂಗಳದ ತಾವರೆ ನೀರಿನ ಟ್ಯಾಂಕ್‌ಗೆ ಬಿದ್ದಿರುವುದು ಬೆಳಕಿಗೆ ಬಂದಿದ್ದು, ತಕ್ಷಣ ಮಗುವನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದಲಾಗಿತ್ತು. ಆಗಾಗಲೇ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!