Wednesday, July 22, 2026
spot_imgspot_img
spot_imgspot_img

ವಿಟ್ಲ: ದ.ಕ ಜಿಲ್ಲಾ ಪೋಲಿಸ್, ವಿವಿಧ ಇಲಾಖೆ, ಶಿಕ್ಷಣ ಸಂಸ್ಥೆಗಳು ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ “ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ಕಾಲ್ನಡಿಗೆ ಅಭಿಯಾನ 2025”

- Advertisement -
- Advertisement -

“ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣದಲ್ಲಿ ನಾವೆಲ್ಲರೂ ಭಾಗಿಯಾಗೋಣ” ಎಂಬ ಧ್ಯೆಯ ಉದ್ದೇಶಕ್ಕಾಗಿ, ಮಾದಕ ವಸ್ತುಗಳ ಸಹವಾಸ- ಸಾವಿನೊಂದಿಗೆ ಸರಸ, ಮಾದಕ ವಸ್ತುಗಳಿಂದ ನಿಮ್ಮ ಕುಟುಂಬ ಹಾಗೂ ಸಮಾಜವನ್ನು ರಕ್ಷಿಸಿಸುವ, ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್, ವಿವಿಧ ಇಲಾಖೆ, ಶಿಕ್ಷಣ ಸಂಸ್ಥೆಗಳು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಡಿ’ ಗ್ರೂಪ್‌ (ರಿ) ವಿಟ್ಲ, ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ “ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ಕಾಲ್ನಡಿಗೆ ಅಭಿಯಾನ 2025” ಜಾತಾ ವಿಟ್ಲದ ಪ್ರಮುಖ ಬೀದಿಗಳಲ್ಲಿ ನಡೆಯಿತು.

- Advertisement -

Related news

error: Content is protected !!