Friday, July 24, 2026
spot_imgspot_img
spot_imgspot_img

ಪುತ್ತೂರು: ಹೂವಿನ ವ್ಯಾಪಾರಿ ಹರೀಶ್ ಯಾನೆ ಹರ್ಷ ನಿಧನ

- Advertisement -
- Advertisement -

ಪುತ್ತೂರು: ಹೂವಿನ ವ್ಯಾಪಾರಸ್ಥರಾದ ಪಾಂಗ್ಲಾಯಿ ನಿವಾಸಿ ಹರೀಶ್ ಯಾನೆ ಹರ್ಷ(47ವ)ರವರು ಅಲ್ಪಕಾಲದ ಅನಾರೋಗ್ಯದಿಂದ ಡಿ.31ರಂದು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ನಾಗರತ್ನ, ಪುತ್ರಿ ಸಿಂಚನ, ತಂದೆ ಕೊರಗಪ್ಪ, ತಾಯಿ ಪರಮೇಶ್ವರಿ, ಸಹೋದರ ಸುಧೀರ್ ಅವರನ್ನು ಅಗಲಿದ್ದಾರೆ.

- Advertisement -

Related news

error: Content is protected !!