Thursday, July 23, 2026
spot_imgspot_img
spot_imgspot_img

ಅಸ್ಸಾಂ: ಮೊರಿಗಾಂವ್ ಜಿಲ್ಲೆಯಲ್ಲಿ ಭೂಕಂಪನ

- Advertisement -
- Advertisement -

ಅಸ್ಸಾಂ: ಮೊರಿಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ 4 ಗಂಟೆ 17 ನಿಮಿಷಕ್ಕೆ 5.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ಪ್ರಕಟಿಸಿದೆ.

ಯಾವುದೇ ಸಾವು ಅಥವಾ ಆಸ್ತಿ ಹಾನಿಯಾದ ನಿಖರವಾದ ಮಾಹಿತಿ ಲಭ್ಯವಿಲ್ಲ. ಕೇಂದ್ರ ಅಸ್ಸಾಂನಲ್ಲಿ ಕೂಡಾ ನಿವಾಸಿಗಳಿಗೆ ಅಲ್ಪ ಪ್ರಮಾಣದ ಕಂಪನದ ಅನುಭವಾಗಿದೆ ಎಂದು ಮೂಲಗಳು ತಿಳಿಸಿವೆ.

- Advertisement -

Related news

error: Content is protected !!