Thursday, July 23, 2026
spot_imgspot_img
spot_imgspot_img

ಬಂಟ್ವಾಳ : ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ!

- Advertisement -
- Advertisement -

ಬಂಟ್ವಾಳ: ಬಿ.ಸಿ.ರೋಡ್ ತಲಪಾಡಿ ಎಂಬಲ್ಲಿ ಮಂಗಳವಾರ ನಸುಕಿನ ವೇಳೆ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿಯಾಗಿ ಮಗುಚಿ ಬಿದ್ದಿದೆ. ಈ
ಘಟನೆಯಿಂದ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತು.

ವಿದ್ಯುತ್ ಪವರ್ ಸಬ್ ಸ್ಟೇಶನ್ ಎದುರಲ್ಲೇ ಘಟನೆ ನಡೆದಿದೆ. ವಿದ್ಯುತ್ ತಂತಿಗಳು ಹೆದ್ದಾರಿಯಲ್ಲಿ ತುಂಡಾಗಿ ಬಿದ್ದುಕೊಂಡಿದ್ದವು. ಘಟನೆಯಿಂದಾಗಿ ಬಿ.ಸಿ.ರೋಡ್ ಸುತ್ತಮುತ್ತ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತು. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!