- Advertisement -
- Advertisement -





ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಉರುಳಿದ ಘಟನೆ ಅಲ್ಲಿಪಾದೆ ಸಮೀಪದ ಉಜಿರಾಡಿಯಲ್ಲಿ ನಡೆದಿದೆ.
ಘಟನೆಯಲ್ಲಿ ಆಟೋ ರಿಕ್ಷಾ ಚಾಲಕ, ಪೆರಿಯಪಾದೆ ನಿವಾಸಿ ಸಂಶುದ್ದೀನ್ ಹಾಗೂ ಇತರ ನಾಲ್ಕೈದು ಮಂದಿ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -








