Monday, July 27, 2026
spot_imgspot_img
spot_imgspot_img

ಮಂಗಳೂರು: ‘ರೀಲ್ಸ್ ಸ್ಟಾರ್‌’ ಆಶಾ ಪಂಡಿತ್ ಹೃದಯಾಘಾತದಿಂದ ನಿಧನ!

- Advertisement -
- Advertisement -

ಮಂಗಳೂರು: ಅಭಿಮಾನಿಗಳನ್ನು ಬೈಯುತ್ತಲೇ ಇನ್‌ಸ್ಟಾಗ್ರಾಮ್‌ನಲ್ಲಿ ಹವಾ ಸೃಷ್ಟಿಸಿದ್ದ ನಾಗುರಿಯ ನಿವಾಸಿ ಆಶಾ ಪಂಡಿತ್, ಜನವರಿ 23 ರ ಶುಕ್ರವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು.

ಆಶಾ ಪಂಡಿತ್ ಅವರು ಪಡೀಲ್ ಬಳಿ ಒಂದು ಸಣ್ಣ ಅಂಗಡಿಯನ್ನೂ ನಡೆಸುತ್ತಿದ್ದರು. ಕುಟುಂಬದ ಮೂಲಗಳ ಪ್ರಕಾರ, ನಿನ್ನೆ ರಾತ್ರಿ ಅವರಿಗೆ ವಾಂತಿ ಸಮಸ್ಯೆ ಉಂಟಾಗಿತ್ತು. ಶುಕ್ರವಾರ ಬೆಳಗ್ಗೆ ಅವರಿಗೆ ಹೃದಯಾಘಾತವಾಗಿ ಮನೆಯ ಅಂಗಳದಲ್ಲಿ ಕುಸಿದು ಬಿದ್ದರು ಎಂದು ವರದಿಯಾಗಿದೆ.

- Advertisement -

Related news

error: Content is protected !!