- Advertisement -
- Advertisement -



ವಿಟ್ಲ: ಮಹಾತೋಭಾರ ಶ್ರೀ ಪಂಚಲಿಂಗೆಶ್ವರ ದೇವಸ್ಥಾನ ಕಾಲಾವಧಿ ಜಾತ್ರೆಯು ದಿನಾಂಕ ಜ.14 ರಿಂದ 21ರವರೆಗೆ ನಡೆದಿದ್ದು, ದಿ. 22-01-2026 ಗುರುವಾರದಂದು ಬೆಳಿಗ್ಗೆ ಗಂಟೆ 8.30ಕ್ಕೆ ಕವಟೋದ್ಘಾಟನೆ, ಮಹಾಪೂಜೆ, ಕಾಲಾವಧಿ ಬಟ್ಟಲು ಕಾಣಿಕೆ, ತುಲಾಭಾರ ಸೇವೆ , ರಾತ್ರಿ ಗಂಟೆ 7.30ರಿಂದ ಓಕುಳಿ ಕಟ್ಟೆಪೂಜೆಯ ನಂತರ ಶ್ರೀ ದೇವರಿಗೆ ಅಷ್ಟಾವಧಾನ ಸೇವೆ ನಂತರ ಅವಭ್ರತ ಸ್ನಾನಕ್ಕೆ ಕೊಡಂಗಾಯಿಗೆ ಸವಾರಿ, ಧ್ವಜಾವರೋಹಣ, ಸಂಪ್ರೋಕ್ಷಣೆ ನಡೆಯಿತು.
- Advertisement -








