- Advertisement -
- Advertisement -



ವಿಟ್ಲ : ನೇರಳಕಟ್ಟೆ-ಗಣೇಶನಗರದ ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ (ರಿ) ಇದರ 2026-2027 ನೇ ಸಾಲಿನ ಅಧ್ಯಕ್ಷರಾಗಿ ಉಪೇಂದ್ರ ಆಚಾರ್ಯ ಆಯ್ಕೆಯಾದರು.
ಸಂಘದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದ್ದು ಗೌರವಾಧ್ಯಕ್ಷರಾಗಿ ವಿಶು ಕುಮಾರ್, ಉಪಾಧ್ಯಕ್ಷರಾಗಿ ಲೋಕೇಶ್, ಕೋಶಾಧಿಕಾರಿಯಾಗಿ ಹರೀಶ್, ಗೌರವ ಕಾರ್ಯದರ್ಶಿಯಾಗಿ ಪ್ರಶಾಂತ್, ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಕುಮಾರ್, ಜತೆ ಕಾರ್ಯದರ್ಶಿಯಾಗಿ ಶರತ್, ಸಂಘಟನಾ ಕಾರ್ಯದರ್ಶಿಯಾಗಿ ಗೌರೀಶ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸಂಪತ್ ಮತ್ತು ಅಕ್ಷತ್, ಕ್ರೀಡಾ ಕಾರ್ಯದರ್ಶಿಯಾಗಿ ಶಶಿಕಿರಣ್ ಮತ್ತು ಚರಣ್ ಅವರು ಆಯ್ಕೆಯಾದರು
- Advertisement -








