- Advertisement -
- Advertisement -
ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಆದೇಶ



ಬೆಂಗಳೂರು: ಸದಾ ಕಠಿಣ ಪರಿಸ್ಥಿತಿಗಳಲ್ಲಿ ಕೆಲಸ ನಿರ್ವಹಿಸುವ ರಾಜ್ಯ ಪೊಲೀಸ್ ಸಿಬ್ಬಂದಿಗೆ ರಾಜ್ಯ ಪೊಲೀಸ್ ಇಲಾಖೆ ಕುಟುಂಬದೊಂದಿಗೆ ಸಂತಸದ ಸಮಯ ಕಳೆಯಲು ರಜೆ ಭಾಗ್ಯ ಕಲ್ಪಿಸಿದೆ.
ಕರ್ನಾಟಕ ಪೊಲೀಸ್ ಸಿಬ್ಬಂದಿಗೆ ತಮ್ಮ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಆದೇಶ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ.
- Advertisement -








